ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರುರಾಜ್ಯಕ್ಕೆ ಭೇಟಿ ನೀಡಿದ್ದು, ಶಾಸಕರ ಕುಂದು ಕೊರತೆಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಲವು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಈ ವಿಚಾರವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರ ವಿರುದ್ಧ ಗರಂ ಆಗಿದ್ದು ಯಾರೂ ಮಧ್ಯಮಗಳ ಮುಂದೆ ಹೋಗ್ಬಾರ್ದು ಎಂದು ಖಡಕ್ ವಾರ್ನಿಂಗ್ ಕೊಟ್ಟಿದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ … Continue reading ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed