‘ರಾಜ್ಯದಲ್ಲಿ140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ : B.S ಯಡಿಯೂರಪ್ಪ | B.S Yadiyurappa

ರಾಮನಗರ :  ಯಾರೇ ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಹರಿಸಂದ್ರ ಗ್ರಾಮದಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪಅ. 11 ರಿಂದ ತಂಡವಾಗಿ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ, ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಯಡಿಯೂರಪ್ಪ ಹೇಳಿದರು. 2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ … Continue reading ‘ರಾಜ್ಯದಲ್ಲಿ140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ : B.S ಯಡಿಯೂರಪ್ಪ | B.S Yadiyurappa