Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

BREAKING : ಶಸ್ತ್ರಚಿಕಿತ್ಸೆಗಾಗಿ ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆಸ್ಪತ್ರೆಗೆ ದಾಖಲು |Sonia Gandhi

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ
KARNATAKA

ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಲಾಗುತ್ತದೆ. ಅಲ್ಲಿಂದ ಡಿಸಿ ಕಚೇರಿಗೆ ನೂರಾರು ಮಂದಿ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಾಗುತ್ತದೆ ಎಂದರು.

ಅದಕ್ಕೂ ಮೊದಲು ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ತೆರಳಿ, ನಾಮಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ನಾಳೆ ನಾಮಪತ್ರ ಸಲ್ಲಿಕೆಯ ವೇಳೆಯಲ್ಲಿ ತಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಇತರೆ ರಾಜಕೀಯ ನಾಯಕರು ಸಾಥ್ ನೀಡಲಿದ್ದಾರೆ ಎಂದು ಹೇಳಿದರು.

BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ

Share. Facebook Twitter LinkedIn WhatsApp Email

Related Posts

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

1 Min Read

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

2 Mins Read

Passenger Alert : ರೈಲಿನಲ್ಲಿ ಆಹಾರ, ನೀರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ದೂರು ನೀಡುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read
Recent News

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

BREAKING : ಶಸ್ತ್ರಚಿಕಿತ್ಸೆಗಾಗಿ ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆಸ್ಪತ್ರೆಗೆ ದಾಖಲು |Sonia Gandhi

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

BREAKING : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Soniya Gandhi

State News
KARNATAKA

Vastu Tips: ಮನೆಯಲ್ಲಿ ದಿಢೀರ್‌ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಈ ವಾಸ್ತು ದೋಷಗಳೇ ಕಾರಣವಿರಬಹುದು!

By kannadanewsnow57 KARNATAKA 1 Min Read

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಆಗುವ ಸಣ್ಣಪುಟ್ಟ ಬದಲಾವಣೆಗಳು ಸಹ ನಮ್ಮ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಕೆಲವೊಮ್ಮೆ…

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

Passenger Alert : ರೈಲಿನಲ್ಲಿ ಆಹಾರ, ನೀರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ದೂರು ನೀಡುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಘೇರಾವ್ ಹಾಕಿದ ಪ್ರಕರಣ : 11 ಜನರ ವಿರುದ್ಧ ‘FIR’ ದಾಖಲು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.