ಬಿಜೆಪಿ ರಾಜ್ಯಾಧ್ಯಕ್ಷರಾಗಿ 2 ವರ್ಷ ಪೂರೈಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಇಂದಿಗೆ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ. ಈ ಸಂದರ್ಭದಲ್ಲಿ ಜಗನ್ನಾಥ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಗೌರವಿಸಿ ಶುಭಕೋರಲಾಯಿತು. ಬಿ.ವೈ. ವಿಜಯೇಂದ್ರ ಅವರು ತಮ್ಮ ಅಧ್ಯಕ್ಷತೆಯ ಜವಾಬ್ದಾರಿಯನ್ನು ಬೂತ್ ಅಧ್ಯಕ್ಷರ ಮನೆಗೆ ಭೇಟಿ ಪ್ರಾರಂಭಿಸಿದ್ದರು. ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕಳೆದ 2ವರ್ಷಗಳಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಈಗಾಗಲೇ ಭೇಟಿ ನೀಡಿರುತ್ತಾರೆ. … Continue reading ಬಿಜೆಪಿ ರಾಜ್ಯಾಧ್ಯಕ್ಷರಾಗಿ 2 ವರ್ಷ ಪೂರೈಸಿದ ಬಿ.ವೈ.ವಿಜಯೇಂದ್ರ