ಸಿಎಂ, ರಮೇಶ್‍ಕುಮಾರ್ ಮೋದಿ ಬಗ್ಗೆ ನೀಡಿದ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಖಂಡನೆ

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಅವರ ಹೇಳಿಕೆ ಖಂಡನೀಯ. ಬಿಜೆಪಿ ಇದನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಯೋಗ್ಯತೆ ಅವರ ಕ್ಷೇತ್ರದ ಜನತೆಗೆ ಗೊತ್ತಿದೆ. ಹಾಗಾಗಿಯೇ ಅವರನ್ನು ಜನರು ಸೋಲಿಸಿದ್ದಾರೆ. ಆಚಾರವಿಲ್ಲದ ನಾಲಿಗೆ ಎಂಬಂತೆ ಅವರ ನಾಲಿಗೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎಂಬುದನ್ನು ಮರೆತು ಈ ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳ … Continue reading ಸಿಎಂ, ರಮೇಶ್‍ಕುಮಾರ್ ಮೋದಿ ಬಗ್ಗೆ ನೀಡಿದ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಖಂಡನೆ