ಸರಳೀಕೃತ GST ಪದ್ಧತಿ ಜಾರಿಗೊಳಿಸಿದ ಕೇಂದ್ರ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಅಭಿನಂದನೆ

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಎರಡು ಸ್ಲ್ಯಾಬ್ ಜಿಎಸ್‍ಟಿ ಜಾರಿಗೊಳಿಸಿದ್ದಾರೆ. ಈ ಮೂಲಕ ಜನರಿಗೆ ದೀಪಾವಳಿ ಉಡುಗೊರೆ ನೀಡಿದ್ದಾರೆ. ಅದಕ್ಕಾಗಿ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಮತ್ತು ಕೇಂದ್ರ ಹಣಕಾಸು ಸಚಿವೆ … Continue reading ಸರಳೀಕೃತ GST ಪದ್ಧತಿ ಜಾರಿಗೊಳಿಸಿದ ಕೇಂದ್ರ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಅಭಿನಂದನೆ