ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಬಿ.ವೈ.ವಿಜಯೇಂದ್ರ ಮನವಿ

ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಹಾಗೂ ಬಜೆಟ್‍ನಲ್ಲಿ 6ರಿಂದ 8 ಸಾವಿರ ಕೋಟಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು … Continue reading ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಬಿ.ವೈ.ವಿಜಯೇಂದ್ರ ಮನವಿ