ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ: ಹೊಸ ವರ್ಷದ ಶುಭಾಶಯ

ನವದೆಹಲಿ: ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾಗಿ ಶುಭಾಶಯ ಕೋರಿ, ಆಶೀರ್ವಾದ ಪಡೆದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ … Continue reading ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ: ಹೊಸ ವರ್ಷದ ಶುಭಾಶಯ