ಧರ್ಮಸ್ಥಳದ ಕುರಿತ ನಿರಂತರ ಅಪಪ್ರಚಾರಕ್ಕೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ: ಸಿಎಂ ಜನತೆ ಕ್ಷಮೆಗೆ ಒತ್ತಾಯ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆದಿದ್ದು, ಅವುಗಳಿಗೆ ಕಡಿವಾಣ ಹಾಕಲು ಸರಕಾರ ಮುಂದಾಗಿಲ್ಲ; ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಧರ್ಮಸ್ಥಳದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ; ಶ್ರೀ ಕ್ಷೇತ್ರ ಧರ್ಮಸ್ಥಳ, ದೇವರು, ಅಣ್ಣಪ್ಪ ಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರವೂ ನಡೆದಿದೆ ಎಂದು … Continue reading ಧರ್ಮಸ್ಥಳದ ಕುರಿತ ನಿರಂತರ ಅಪಪ್ರಚಾರಕ್ಕೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ: ಸಿಎಂ ಜನತೆ ಕ್ಷಮೆಗೆ ಒತ್ತಾಯ