ರೈತಪರ ಬಜೆಟ್ ಮಂಡಿಸಲು ಸಿಎಂ ಸಿದ್ಧರಾಮಯ್ಯಗೆ ಬಿ.ವೈ.ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಮುಖ್ಯಮಂತ್ರಿಗಳನ್ನು ವಿನಂತಿಸುವುದಾಗಿ ಮತ್ತು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದ ರೈತ ಸುಖೇಂದ್ರ ಶಿವಬಸಪ್ಪ ಅವರ ಜಮೀನಿನಲ್ಲಿ ಇಂದು ಭತ್ತ ನಾಟಿ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು. ಪಕ್ಷದ ಜಿಲ್ಲೆಯ ಮುಖಂಡರು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಭತ್ತ … Continue reading ರೈತಪರ ಬಜೆಟ್ ಮಂಡಿಸಲು ಸಿಎಂ ಸಿದ್ಧರಾಮಯ್ಯಗೆ ಬಿ.ವೈ.ವಿಜಯೇಂದ್ರ ಆಗ್ರಹ