ಮುಂಬೈ: ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಇಬ್ಬರು ಶಂಕಿತ ಆರೋಪಿಗಳನ್ನು ಇಂದು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಒಬ್ಬ ಶಂಕಿತ ಗುರ್ಮೈಲ್ ಸಿಂಗ್ ನನ್ನು ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದರೆ. ಇನ್ನೊಬ್ಬ ಆರೋಪಿ ಧರ್ಮರಾಜ್ ಕಶ್ಯಪ್ ನನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಕಳುಹಿಸಲಿಲ್ಲ.
ಕಶ್ಯಪ್ ಅವರ ವಯಸ್ಸನ್ನು ನಿರ್ಧರಿಸಲು ಆಸಿಫಿಕೇಶನ್ ಪರೀಕ್ಷೆಯ ನಂತರ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶಿಸಿತು.
BJP ಸರ್ಕಾರದ ವೇಳೆ ಕಾರ್ಯಕರ್ತರು, RSS, ಭಜರಂಗದಳದವರ ಮೇಲಿದ್ದ ಕೇಸ್ ವಾಪಾಸ್ ಪಡೆದಿಲ್ವ?: ಡಿಕೆಶಿ ಪ್ರಶ್ನೆ
ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳ ‘ಅರ್ಚಕ’ರಿಗೆ ಗುಡ್ ನ್ಯೂಸ್