ಮುಂಬೈ: ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಇಬ್ಬರು ಶಂಕಿತ ಆರೋಪಿಗಳನ್ನು ಇಂದು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಒಬ್ಬ ಶಂಕಿತ ಗುರ್ಮೈಲ್ ಸಿಂಗ್ ನನ್ನು ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದರೆ. ಇನ್ನೊಬ್ಬ ಆರೋಪಿ ಧರ್ಮರಾಜ್ ಕಶ್ಯಪ್ ನನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಕಳುಹಿಸಲಿಲ್ಲ. ಕಶ್ಯಪ್ ಅವರ ವಯಸ್ಸನ್ನು ನಿರ್ಧರಿಸಲು ಆಸಿಫಿಕೇಶನ್ ಪರೀಕ್ಷೆಯ ನಂತರ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶಿಸಿತು. BJP ಸರ್ಕಾರದ ವೇಳೆ … Continue reading BREAKING: ಬಾಬಾ ಸಿದ್ದೀಕ್ ಕೊಲೆ ಪ್ರಕರಣ: ಅ.21ರವರೆಗೆ ಓರ್ವ ಆರೋಪಿ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | Baba Siddique murder case
Copy and paste this URL into your WordPress site to embed
Copy and paste this code into your site to embed