ಸಾಮಾಜಿಕ ನ್ಯಾಯದ ಹರಿಕಾರ ಬಾಬಾ ಸಾಹೇಬ್ ಅಂಬೇಡ್ಕರ್: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮದ್ದೂರು ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯ, ಸಮಾನತೆ ಮತ್ತು ಬದ್ಧತೆ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಸ್ಫೂರ್ತಿ ನೀಡಿದವರು. ಅಂಬೇಡ್ಕರ್ ಅವರೊಬ್ಬ … Continue reading ಸಾಮಾಜಿಕ ನ್ಯಾಯದ ಹರಿಕಾರ ಬಾಬಾ ಸಾಹೇಬ್ ಅಂಬೇಡ್ಕರ್: ಮದ್ದೂರು ಶಾಸಕ ಕೆ.ಎಂ.ಉದಯ್