ಬೆಂಗಳೂರು : ಕಳ್ಳರಿಂದ ಕದ್ದ ಚಿನ್ನಾಭರಣ ಪಡೆದುಕೊಳ್ಳುತಿದ್ದ ಆರೋಪದ ಮೇಲೆ ಮತ್ತೆ” ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು” ಬಂಧಿಸಲಾಗಿದೆ
CUET 2023: ʻಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼಯ ದಿನಾಂಕ ಪ್ರಕಟ, ಮೇ 21-31 ರ ನಡುವೆ ಪರೀಕ್ಷೆ
ಅಟ್ಟಿಕಾ ಬಾಬು ವಿರುದ್ಧ IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ . ಕೇಸ್ ಸಂಬಂಧಿಸಿ, ಆಂಧ್ರದ ಅನಂತಪುರ ಪೊಲೀಸರಿಂದ ಬೆಂಗಳೂರಿಗೆ ಆಗಮಿಸಿ ಸ್ಥಳೀಯ ಪೊಲೀಸರ ಸಹಾಯದಿಂದ ಅಟ್ಟಿಕಾ ಬಾಬು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕದ್ದ ಬಂಗಾರ ಖರೀದಿ ಮಾಡಿದ್ದ ಆರೋಪದಲ್ಲೂ ಹಲವಾರು ಬಾರಿ ಅಟ್ಟಿಕಾ ಬಾಬು ಅರೆಸ್ಟ್ ಆಗಿದ್ದರು.
CUET 2023: ʻಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼಯ ದಿನಾಂಕ ಪ್ರಕಟ, ಮೇ 21-31 ರ ನಡುವೆ ಪರೀಕ್ಷೆ
ಇದೀಗ ಅನಂತಪುರ ಬಳಿಯ ಯಲ್ಲೂರಿನ ಶೇಕ್ ಮೀನಾಜ್ ಎಂಬ ಮಹಿಳೆ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು ತನ್ನನ್ನು ಮದುವೆ ಆಗಿ ಮೋಸ ಮಾಡಿದ್ದಾನೆ.
CUET 2023: ʻಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼಯ ದಿನಾಂಕ ಪ್ರಕಟ, ಮೇ 21-31 ರ ನಡುವೆ ಪರೀಕ್ಷೆ
ಡಿಸೆಂಬರ್ 12ರಂದು ಯಲ್ಲೂರಿಗೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಮನೆಯಲ್ಲಿ ಇದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಕೊಲೆಗೆ ಯತ್ನ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರು IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾದ ಬೆನ್ನಲ್ಲೇ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ
CUET 2023: ʻಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼಯ ದಿನಾಂಕ ಪ್ರಕಟ, ಮೇ 21-31 ರ ನಡುವೆ ಪರೀಕ್ಷೆ