BIG BREAKING NEWS: ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿಗೆ ಸಿ.ಎಂ ಇಬ್ರಾಹಿಂ ರಾಜೀನಾಮೆ ಬಳಿಕ, ಒಂದು ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿತ್ತು. ಅವರ ವಿರುದ್ಧ ಯಾವುದೇ ಪಕ್ಷದಿಂದ ಅಭ್ಯರ್ಥಿ ಹಾಕದ ಹಿನ್ನಲೆಯಲ್ಲಿ ಅವಿರೋಧವಾಗಿ ಬಾಬೂರಾವ್ ಚಿಂಚನಸೂರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. BREAKING NEWS: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಗೆ ಇಡಿ … Continue reading BIG BREAKING NEWS: ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆ