ವೈದ್ಯರ ನಿರ್ಲಕ್ಷ್ಯದಿಂದ ಹಸುಗೂಸು ಮೃತಪಟ್ಟ ಆರೋಪ: ಆಸ್ಪತ್ರೆಯ ಬಳಿ ಕುಟುಂಬಸ್ಥರಿಂದ ಪ್ರತಿಭಟನೆ
ವಿಜಯನಗರ: ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಹಸುಗೂಸು ಒಂದು ಮೃತಪಟ್ಟ ಆರೋಪ ಕೇಳಿ ಬಂದಿದೆ. ಹೀಗಾಗಿ ಆಸ್ಪತ್ರೆಯ ಮುಂದೆ ಕುಟುಂಬಸ್ಥರು, ಸಂಬಂಧಿಕರು ಸೂಕ್ತ ಕಾನೂನು ಕ್ರಮ, ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿದೆ. ಆಗಸ್ಟ್.16ರಂದು ಅಂಕಲಮ್ಮ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆಯಲ್ಲಿ ಮಾರ್ಗ ಮಧ್ಯೆಯೇ ಹೆರಿಗೆ ಆಗಿತ್ತು. ದಾರಿಯ ಮಾರ್ಗ ಮಧ್ಯೆಯೇ ಹೆರಿಗೆಯಾಗಿದ್ದಂತ ಅಂಕಲಮ್ಮ ಹಾಗೂ ಹಸುಗೂಸನ್ನು ಹೊಸಪೇಟೆಯ … Continue reading ವೈದ್ಯರ ನಿರ್ಲಕ್ಷ್ಯದಿಂದ ಹಸುಗೂಸು ಮೃತಪಟ್ಟ ಆರೋಪ: ಆಸ್ಪತ್ರೆಯ ಬಳಿ ಕುಟುಂಬಸ್ಥರಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed