ಮಧ್ಯಪ್ರದೇಶ: ʻನಾಲ್ಕು ಕಾಲುʼಗಳೊಂದಿಗೆ ಹೆಣ್ಣು ಮಗು ಜನನ | Baby Girl Born With Four Legs
ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಈ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಮಾತನಾಡಿ, “ಮಗುವಿಗೆ ಹುಟ್ಟಿನಿಂದಲೇ ನಾಲ್ಕು ಕಾಲುಗಳಿವೆ. ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. … Continue reading ಮಧ್ಯಪ್ರದೇಶ: ʻನಾಲ್ಕು ಕಾಲುʼಗಳೊಂದಿಗೆ ಹೆಣ್ಣು ಮಗು ಜನನ | Baby Girl Born With Four Legs
Copy and paste this URL into your WordPress site to embed
Copy and paste this code into your site to embed