BREAKING NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ; ನಾಳೆಯಿಂದ ರಾಜ್ಯದಲ್ಲಿ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. BIGG NEWS: ಸಿಲಿಕಾನ್‌ಸಿಟಿಯಲ್ಲಿ ಡೈಮಂಡ್ ಆಮಿಷವೊಡ್ಡಿ ವಂಚನೆಗೆ ಯತ್ನಿಸಿದ್ದ ಮೂವರು ಆರೋಪಿಗಳು ಅರೆಸ್ಟ್‌   ದಕ್ಷಿಣ ಒಳನಾಡು ಜಿಲ್ಲೆಯ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಹಾಗೆ ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ.ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಚಿತ್ರದುರ್ಗ, … Continue reading BREAKING NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ; ನಾಳೆಯಿಂದ ರಾಜ್ಯದಲ್ಲಿ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ