Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾಗೆ ಸೋಲು, NDA ಅಭ್ಯರ್ಥಿ ಪರಿಮಳ್ ನತ್ವಾಣಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

‘ಮುಂದಿನ 48 ಗಂಟೆಗಳಲ್ಲಿ ಅಮೆರಿಕ-ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿ!’ ಗಲ್ಫ್‌ನಲ್ಲಿ ಯುಎಸ್ ಪಡೆಗಳು ಮುಂದುವರಿಯಲಿವೆ ಎಂದ ಟ್ರಂಪ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ
KARNATAKA

ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

By kannadanewsnow57

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಧಕ್ಕೆ ಬರದಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮೊಹರಂ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಲಾಗುತ್ತದೆ. ಆದರೆ, ಈ ಹಬ್ಬದ ಪ್ರಯುಕ್ತ ರಾತ್ರಿ ಸಮಯದಲ್ಲಿ ನಡೆಸಲಾಗುವ ‘ಆಲಾಯಿ ಕುಣಿತ’ ಮತ್ತು ‘ಬೆಂಕಿ ಹಾಕುವ’ ಕಾರ್ಯಕ್ರಮಗಳಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಸಿರು ಮರಗಳನ್ನು ಕಡಿದು ಕುಣಿಗೆ ಹಾಕುವ ಪರಿಪಾಠವಿದೆ. ಇದರಿಂದಾಗಿ ಪರಿಸರ ಸಂರಕ್ಷಣೆಗೆ ಭಾರಿ ಧಕ್ಕೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಮರ-ಗಿಡಗಳನ್ನು ಕಟಾವು ಮಾಡುವುದು ಸಾರ್ವಜನಿಕ ಹಿತದೃಷ್ಟಿಯಿಂದ ಒಳಿತಲ್ಲ. ಹಸಿರು ಮರಗಳನ್ನು ಕಡಿಯುವುದು ಕರ್ನಾಟಕ ಅರಣ್ಯ ಕಾಯ್ದೆ ಮತ್ತು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದ್ದು, ಇದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪ್ರಕರಣಗಳು ಕಂಡುಬAದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮೊಹರಂ ಹಬ್ಬದ ಸಲುವಾಗಿ ಯಾವುದೇ ಹಸಿರು ಮರಗಳನ್ನು ಕಡಿಯದೇ, ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Background of Muharram festival: Bellary Forest Department issues strict warning against cutting down of green trees
Share. Facebook Twitter LinkedIn WhatsApp Email

Related Posts

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

1 Min Read

BREAKING: ಮಂಡ್ಯದಲ್ಲಿ ಸ್ಥಳ ಮಹಜರ್ ವೇಳೆಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್

2 Mins Read
Recent News

ರಾಜ್ಯಸಭೆ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾಗೆ ಸೋಲು, NDA ಅಭ್ಯರ್ಥಿ ಪರಿಮಳ್ ನತ್ವಾಣಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

‘ಮುಂದಿನ 48 ಗಂಟೆಗಳಲ್ಲಿ ಅಮೆರಿಕ-ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿ!’ ಗಲ್ಫ್‌ನಲ್ಲಿ ಯುಎಸ್ ಪಡೆಗಳು ಮುಂದುವರಿಯಲಿವೆ ಎಂದ ಟ್ರಂಪ್

ತುಕ್ಕು ಹಿಡಿದ ಚಾಕು ಬಳಸಿದರೆ ಬೀಳುತ್ತೆ ಬೀಗ! ಹೋಟೆಲ್‌, ಬೇಕರಿಗಳಿಗೆ FSSAI ಖಡಕ್ ವಾರ್ನಿಂಗ್

State News
KARNATAKA

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪಿದ್ದು, ಆಡಳಿತಾರೂಢ ಕಾಂಗ್ರೆಸ್…

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

BREAKING: ಮಂಡ್ಯದಲ್ಲಿ ಸ್ಥಳ ಮಹಜರ್ ವೇಳೆಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮತದಾನ ಮುಗಿದಿದೆ, ನಾವು ಯಾವ ತಂತ್ರಗಾರಿಕೆ ಮಾಡಿಲ್ಲ- ಸಿಎಂ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.