ಸಾಗರದ ಮಾರಿ ಜಾತ್ರೆ ಹಿನ್ನಲೆ: ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ
ಮೈಸೂರು: ಸಾಗರ ತಾಲ್ಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿಭಾಯಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವಿನಲ್ಲಿ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06585 / 06586 – ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ (04 ಟ್ರಿಪ್ ಗಳು) ರೈಲು ಸಂಖ್ಯೆ 06585 – ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು 03.02.2026, 05.02.2026, 08.02.2026 ಮತ್ತು 10.02.2026 … Continue reading ಸಾಗರದ ಮಾರಿ ಜಾತ್ರೆ ಹಿನ್ನಲೆ: ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed