BIGG NEWS: ಜಾನುವಾರುಗಳಿಗೆ ಚರ್ಮಗಂಟು ರೋಗ ಹಿನ್ನೆಲೆ; ಐತಿಹಾಸಿಕ ಪ್ರಸಿದ್ಧ ಬೂಕನಬೆಟ್ಟ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು

ಹಾಸನ: ಇತ್ತೀಚೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಬೂಕನಬೆಟ್ಟ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದುಗೊಳಿಸಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜನವರಿ 6 ರಿಂದ ಜನವರಿ 22 ರವರೆಗೆ ಜಿಲ್ಲೆಯಾದ್ಯಂತ ರಾಸುಗಳ ಜಾತ್ರೆ, ಸಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೂಕನಬೆಟ್ಟದ ಪ್ರವೇಶ ದ್ವಾರದಲ್ಲಿ ಜಾನುವಾರುಗಳ ಜಾತ್ರೆ ರದ್ದು ಎಂದು ಮುಜರಾಯಿ ಇಲಾಖೆ ಪ್ರಕಟಣೆ ಹೊರಡಿಸಿದೆ.ಕಳೆದ ವಾರ ರೈತರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸಭೆ ನಡೆಸಿದ್ದರು. ಈ … Continue reading BIGG NEWS: ಜಾನುವಾರುಗಳಿಗೆ ಚರ್ಮಗಂಟು ರೋಗ ಹಿನ್ನೆಲೆ; ಐತಿಹಾಸಿಕ ಪ್ರಸಿದ್ಧ ಬೂಕನಬೆಟ್ಟ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು