BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 … Continue reading BREAKING: ರಂಜಾನ್ ಮಾಸದ ಹಿನ್ನಲೆ: ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ