ಸಾಗರದ ಮಾರಿ ಜಾತ್ರೆ ಹಿನ್ನಲೆ: ಗಣಪತಿ ಕೆರೆಯಲ್ಲಿ ‘ಬೋಟಿಂಗ್’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ಶಿವಮೊಗ್ಗ: ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಪ್ರಯುಕ್ತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗಣಪತಿ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಣಪತಿ ಕೆರೆಯಲ್ಲಿ ಮಾರಿಕಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಬೋಟಿಂಗ್ ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಆ ಬಳಿಕ ತಾವು ಕೂಡ ಒಂದೆರಡು ಸುತ್ತು ಬೋಟಿಂಗ್ ಮಾಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರಿಕಾಂಬ … Continue reading ಸಾಗರದ ಮಾರಿ ಜಾತ್ರೆ ಹಿನ್ನಲೆ: ಗಣಪತಿ ಕೆರೆಯಲ್ಲಿ ‘ಬೋಟಿಂಗ್’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
Copy and paste this URL into your WordPress site to embed
Copy and paste this code into your site to embed