ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

ಮಂಡ್ಯ: ಬೂದನೂರು ಉತ್ಸವ ಪ್ರಯುಕ್ತ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯದಲ್ಲಿ ನಾಳೆ ಫೆ. 20 ರಂದು ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ಆರಂಭವಾಗುವ ಸಂಬಂಧ ಇಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ, ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ … Continue reading ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ