ಸಾಗರದ ಮಾರಿಕಾಂಬ ಜಾತ್ರೆ ಹಿನ್ನಲೆ: ಫೆ.3ರಿಂದ 11ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ, ಮಾರ್ಗ ಬದಲಾವಣೆ
ಶಿವಮೊಗ್ಗ: ದಿನಾಂಕ 03-02-2026 ರಿಂದ 11-02-2026ರವರೆಗೆ ಸಾಗರದಲ್ಲಿ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಾಗರದ ಕೆಲ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ ಈ ಮಾರ್ಗ ಬದಲಾವಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಕಟ್ಟಿ ಆದೇಶಿಸಿದ್ದಾರೆ. ಇಂದು ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಅವರು, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ದಿನಾಂಕ:03.02.2026 ರಿಂದ 11.02.2026 ರವರೆಗೆ ಸಾಗರ ಪಟ್ಟಣ ವ್ಯಾಪ್ತಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು 9 ದಿನಗಳ … Continue reading ಸಾಗರದ ಮಾರಿಕಾಂಬ ಜಾತ್ರೆ ಹಿನ್ನಲೆ: ಫೆ.3ರಿಂದ 11ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ, ಮಾರ್ಗ ಬದಲಾವಣೆ
Copy and paste this URL into your WordPress site to embed
Copy and paste this code into your site to embed