ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವಂತ ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. @CMofKarnataka @siddaramaiah… pic.twitter.com/4ek1DZ3NyL
— DIPR Karnataka (@KarnatakaVarthe) January 25, 2025
7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?: MLC ರವಿಕುಮಾರ್ ಪ್ರಶ್ನೆ