ಜಾತಿಗಣತಿ ಸಮೀಕ್ಷೆಗೆ ಸಿಎಂ ಸಿದ್ಧರಾಮಯ್ಯಗೆ ಬೆಂಬಲವಾಗಿ ನಿಲ್ಲಲು ಹಿಂದುಳಿದ ವರ್ಗಗಳ ಮುಖಂಡರು ನಿರ್ಧಾರ

ಬೆಂಗಳೂರು: ಸಂವಿಧಾನ ಬದ್ಧವಾಗಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಂಬಲವಾಗಿ ನಿಲ್ಲಲು ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಚಿವರು, ವಿಧಾನಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಬಹುಮತದ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು. ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮುಖಂಡರ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ … Continue reading ಜಾತಿಗಣತಿ ಸಮೀಕ್ಷೆಗೆ ಸಿಎಂ ಸಿದ್ಧರಾಮಯ್ಯಗೆ ಬೆಂಬಲವಾಗಿ ನಿಲ್ಲಲು ಹಿಂದುಳಿದ ವರ್ಗಗಳ ಮುಖಂಡರು ನಿರ್ಧಾರ