ಹಿಂದುಳಿದ ವರ್ಗಗಳ ಸಂಪಾದಕ ಮತ್ತು ವರದಿಗಾರರ ಸಂಘದ ವಾರ್ಷಿಕ ವಿ.ಪಿ ಸಿಂಗ್ ಪ್ರಶಸ್ತಿ ಪ್ರಕಟ

ಬೆಂಗಳೂರು: ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾಧಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ. ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು … Continue reading ಹಿಂದುಳಿದ ವರ್ಗಗಳ ಸಂಪಾದಕ ಮತ್ತು ವರದಿಗಾರರ ಸಂಘದ ವಾರ್ಷಿಕ ವಿ.ಪಿ ಸಿಂಗ್ ಪ್ರಶಸ್ತಿ ಪ್ರಕಟ