ಸಿಎಂ ಸಿದ್ಧರಾಮಯ್ಯ ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರು: ಈ ಬೇಡಿಕೆ ಈಡೇರಿಸುವಂತೆ ಮನವಿ
ಬೆಂಗಳೂರು: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಅವರಿಗೆ ಈ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ಧರಾಮಯ್ಯಗೆ ಈ ಬೇಡಿಕೆ *ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. *ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ … Continue reading ಸಿಎಂ ಸಿದ್ಧರಾಮಯ್ಯ ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರು: ಈ ಬೇಡಿಕೆ ಈಡೇರಿಸುವಂತೆ ಮನವಿ
Copy and paste this URL into your WordPress site to embed
Copy and paste this code into your site to embed