BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸರ್ಕಾರದಿಂದ  ಶನಿವಾರ ‘ಬ್ಯಾಗ್ ಲೆಸ್ ಡೇ’ ಆಚರಣೆ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು,  ರಾಜ್ಯ ಸರ್ಕಾರ ಶನಿವಾರ ಬ್ಯಾಗ್ ಹೊರೆಯಿಂದ ಮುಕ್ತಿ ನೀಡುವ ಚಿಂತನೆ ನಡೆಸಿದೆ. ಹೌದು, ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ . ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ. ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊ಼ಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ … Continue reading BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸರ್ಕಾರದಿಂದ  ಶನಿವಾರ ‘ಬ್ಯಾಗ್ ಲೆಸ್ ಡೇ’ ಆಚರಣೆ