ಬಾಗಲಕೋಟೆ : ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ : 4 ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ, 11 ಯುವತಿಯರ ರಕ್ಷಣೆ

ಬಾಗಲಕೋಟೆ : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದೂ, 11 ಯುವತಿಯರನ್ನ ರಕ್ಷಿಸಿದ್ದು, 9 ಜನರ ವಿರುದ್ಧ FIR ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಹೌದು ಬಾಗಲಕೋಟೆಯ ಮುಧೋಳ ನಗರದಲ್ಲಿ ನಾಲ್ಕು ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ಕು ತಂಡದಿಂದ‌ ನಾಲ್ಕು ಲಾಡ್ಜ್‌ಗಳ‌‌ ಮೇಲೆ‌ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ನಾಲ್ಕು ತಂಡದಿಂದ‌ ನಾಲ್ಕು ಲಾಡ್ಜ್‌ಗಳ‌‌ ಮೇಲೆ‌ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮುಧೋಳ‌ ನಗರದ ಓಂಕಾರ, ಶಿವದುರ್ಗಾ,ಸಪ್ತಗಿರಿ, ಸುರಭಿ … Continue reading ಬಾಗಲಕೋಟೆ : ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ : 4 ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ, 11 ಯುವತಿಯರ ರಕ್ಷಣೆ