ಬಾಗಲಕೋಟೆ : ಜಿಲ್ಲೆಯ ಜಮಖಂಡಿಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಪರೀಕ್ಷೆ ಬರೆಯೋರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್: ಹೆಚ್ಚುವರಿ ಬೋಗಿ ಅಳವಡಿಕೆ!
ಜಮಖಂಡಿ ತಾಲೂಕಿನನಲ್ಲಿ ನಾಲ್ಕು ವರ್ಷದ ಉಮರ್ ಯಾಸಿನ್ ಪಠಾಣಗೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ.ಬಾಲಕನ ಮೂಗು,ಬಾಯಿ, ತೊಡೆಗೆ ಕಚ್ಚಿದ ಬೀದಿ ನಾಯಿಗಳು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಜನರು ಆಗ್ರಹಿಸುತ್ತಿದ್ದಾರೆ.
ಪೊಲೀಸ್ ಪರೀಕ್ಷೆ ಬರೆಯೋರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್: ಹೆಚ್ಚುವರಿ ಬೋಗಿ ಅಳವಡಿಕೆ!
ಅಲ್ಲದೆ ಇತ್ತೀಚಿಗೆ ಬೆಂಗಳೂರಿನಲ್ಲಿ ಕೂಡ ಬೆಳಿಗ್ಗೆ ವಾಯುಹಾರಕ್ಕೆ ತೆರಳಿದ್ದ ವೃದ್ಧಾರೊಬ್ಬರ ಮೇಲೆ ಬೀದಿ ನಾಯಿ ಒಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿತ್ತು. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಬಿಬಿಎಂಪಿಗೆ ಆಗ್ರಹಿಸಿದ್ದರು.
MP ಚುನಾವಣೆ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ? ಗ್ಯಾರಂಟಿ ಕೊಡಿ : ಯತ್ನಾಳ್