ಬಾಗಲಕೋಟೆ : 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ಜಿಲ್ಲೆಯ ಜಮಖಂಡಿಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್‌ ಪರೀಕ್ಷೆ ಬರೆಯೋರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌: ಹೆಚ್ಚುವರಿ ಬೋಗಿ ಅಳವಡಿಕೆ! ಜಮಖಂಡಿ ತಾಲೂಕಿನನಲ್ಲಿ ನಾಲ್ಕು ವರ್ಷದ ಉಮರ್ ಯಾಸಿನ್ ಪಠಾಣಗೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ.ಬಾಲಕನ ಮೂಗು,ಬಾಯಿ, ತೊಡೆಗೆ ಕಚ್ಚಿದ ಬೀದಿ ನಾಯಿಗಳು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಜನರು ಆಗ್ರಹಿಸುತ್ತಿದ್ದಾರೆ. ಪೊಲೀಸ್‌ … Continue reading ಬಾಗಲಕೋಟೆ : 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು