BREAKING: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೇರಿ ಐವರು ನಾಮಪತ್ರ ವಾಪಾಸ್
ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣವು ಈಗ ಕುತೂಹಲಕಾರಿ ಘಟ್ಟಕ್ಕೆ ತಲುಪಿದ್ದು, ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡಿದೆ. ಏಪ್ರಿಲ್ 9ರಂದು ಈ ಪ್ರಮುಖ ಉಪಚುನಾವಣೆ ನಡೆಯಲಿದ್ದು, ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಸೇರಿದಂತೆ ಒಟ್ಟು ಐವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಇದು ರಾಜಕೀಯ ಲೆಕ್ಕಾಚಾರಗಳಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಗೋವಿಂದರಾಜ ಬಳ್ಳಾರಿ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. … Continue reading BREAKING: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೇರಿ ಐವರು ನಾಮಪತ್ರ ವಾಪಾಸ್
Copy and paste this URL into your WordPress site to embed
Copy and paste this code into your site to embed