ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ತಮ್ಮ ಅಧಿಕೃತ ಆಸ್ತಿ ವಿವರಗಳನ್ನು ಅಫಿಡವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ. ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ಪುತ್ರರಾಗಿರುವ ಉಮೇಶ್ ಮೇಟಿ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ. ಉಮೇಶ್ ಮೇಟಿ ಅವರ ಆಸ್ತಿ ವಿವರ: ಸ್ಥಿರಾಸ್ತಿ: ಉಮೇಶ್ ಮೇಟಿ ಅವರ ಹೆಸರಿನಲ್ಲಿರುವ ಮನೆ, ನಿವೇಶನ ಮತ್ತು ಜಮೀನಿನ ಒಟ್ಟು ಮೌಲ್ಯ … Continue reading ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!