BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ
ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ, ಮತದಾನದ ದಿನವಾದ ಏಪ್ರಿಲ್ 9, 2026 (ಗುರುವಾರ) ರಂದು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕರ್ನಾಟಕ ಸರ್ಕಾರವು ‘ವೇತನ ಸಹಿತ ರಜೆ’ ಘೋಷಿಸಿ ಆದೇಶ ಹೊರಡಿಸಿದೆ. ರಜೆ ಘೋಷಣೆಯಾಗಿರುವ ಕ್ಷೇತ್ರಗಳು: 24-ಬಾಗಲಕೋಟೆ ವಿಧಾನಸಭಾ ಕ್ಷೇತ್ರ. 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ. ಯಾರಿಗೆಲ್ಲ ರಜೆ ಅನ್ವಯಿಸುತ್ತದೆ? ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಈ ಕೆಳಗಿನ ಸಂಸ್ಥೆಗಳಿಗೆ ರಜೆ ಅನ್ವಯಿಸಲಿದೆ: ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು. ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ … Continue reading BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ
Copy and paste this URL into your WordPress site to embed
Copy and paste this code into your site to embed