ಬಾಗಲಕೋಟೆ : ಬಾಗಲಕೋಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದ್ದು, ಶಾಲೆಯ ವಾಚ್ ಮೆನ್ ನನ್ನು ಹೆಡ್ ಮಾಸ್ಟರ್ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ನಾಗರಾಳ ಎಂಬ ಗ್ರಾಮದಲ್ಲಿ ನಡೆದಿದೆ.
ನೀರು ಕಾಯಿಸುವ ವಿಚಾರಕ್ಕೆ ಹೆಡ್ ಮಾಸ್ಟರ್ ಹಾಗೂ ವಾಚ್ ಮ್ಯಾನ್ ನಡುವೆ ಗಲಾಟೆ ನಡೆದಿದೆ. ಕಟ್ಟಿಗೆಯಿಂದ ಹೆಡ್ ಮಾಸ್ಟರ್ ವಾಚ್ ಮೆನ್ ಇವಳೆ ಗಾಯಗೊಂಡ ವಾಚ್ ಮಣ್ಣನ್ನು ನಾಗಪ್ಪಗೆ ಥಳಿಸಿದ್ದ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ನಾಗಪ್ಪ ತೋಳಮಟ್ಟಿ (55) ಸಾವನ್ನಪ್ಪಿದ್ದಾನೆ.
ವಾಚ್ಮನ್ ನಾಗಪ್ಪನನ್ನು ಮುಖ್ಯ ಶಿಕ್ಷಕ ಧನರಾಜ ರಾಥೋಡ್ ಕಟ್ಟಿಗೆಯಿಂದ ಥಳಿಸಿದ್ದಾನೆ. ನಾಗರಾಳ ಗ್ರಾಮದ ರಾಧಾಕೃಷ್ಣ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.