ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ ಪಾಗಲ್ ಪ್ರೇಮಿ

ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಬಾಗಲಕೋಟೆಯಲ್ಲಿ ನಡೆದಿದೆ.ಪ್ರವೀಣ್ ಎಂಬ ಪ್ರೇಮಿ ಸಂಗನಗೌಡನನ್ನು ಕೊಲೆಗೈದಿದ್ದಾನೆ. BREAKING: ರಾಜ್ಯ ಸರ್ಕಾರದಿಂದ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ ಅವನೊಬ್ಬ ಪಾಗಲ್ ಪ್ರೇಮಿ ಊರಿನ ಬಸ್‌ ನಿಲ್ದಾಣದಲ್ಲಿ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಅದೇ ಬಸ್‌ ಸ್ಟಾಪ್‌ಗೆ ಬಸ್ ಹತ್ತಲು ಬರ್ತಿದ್ದ ಸಂಗನಗೌಡ ಮಗಳನ್ನ ಪ್ರೀತಿಸೋದಕ್ಕೆ ಶುರು ಮಾಡಿದ್ದ. ಆದರೆ ಆಕೆ ಮಾತ್ರ ಇವನ … Continue reading ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ ಪಾಗಲ್ ಪ್ರೇಮಿ