Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಬುಧಾಬಿಯಲ್ಲಿ ಕ್ಷಿಪಣಿ ಪ್ರತಿಬಂಧಕದ ಅವಶೇಷ ಬಿದ್ದು ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

03/04/2026 5:46 PM

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಗಲಕೋಟೆ ಕಲ್ಲು ತೂರಾಟ ಘಟನೆ: ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರವೆಂದ ಸಿಎಂ
KARNATAKA

ಬಾಗಲಕೋಟೆ ಕಲ್ಲು ತೂರಾಟ ಘಟನೆ: ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರವೆಂದ ಸಿಎಂ

By kannadanewsnow0920/02/2026 3:19 PM

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಘಟನೆ ಸಂಬಂಧ ಪೋಸ್ಟ್ ಮಾಡಿದ್ದು, ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂಬುದಾಗಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.

ಈಗಾಗಲೇ…

— Siddaramaiah (@siddaramaiah) February 20, 2026

ಬೆಂಗಳೂರಲ್ಲಿ ಪೇಯಿಂಗ್ ಗೆಸ್ಟ್ ಸಂಸ್ಥೆಗಳ ಪರಿಶೀಲನೆಗೆ ಜಂಟಿ ತಂಡ ರಚನೆ: GBA ಆಯುಕ್ತ ಡಿ.ಎಸ್ ರಮೇಶ್

Share. Facebook Twitter LinkedIn WhatsApp Email

Related Posts

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM1 Min Read

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM1 Min Read

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM1 Min Read
Recent News

ಅಬುಧಾಬಿಯಲ್ಲಿ ಕ್ಷಿಪಣಿ ಪ್ರತಿಬಂಧಕದ ಅವಶೇಷ ಬಿದ್ದು ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

03/04/2026 5:46 PM

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM
State News
KARNATAKA

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

By kannadanewsnow0903/04/2026 5:26 PM KARNATAKA 1 Min Read

ಕಾರವಾರ: ಜೈಲಿನಲ್ಲಿದ್ದ ಕೈದಿಯೊಬ್ಬನಿಗೆ ಬರಬೇಕಿದ್ದ ಸರ್ಕಾರಿ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರವಾರ ಜಿಲ್ಲಾ ಕಾರಾಗೃಹದ ಜೈಲರ್…

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM

BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

03/04/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.