ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಚ್ಚಿ ಬೆಳಿಸುವ ಘಟನೆ ಯೊಂದು ನಡೆದಿದ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸೋದರ ಮಾವನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿ ಮರಡಿ ಎಂಬ ಗ್ರಾಮದಲ್ಲಿ ತಡರಾತ್ರಿ ಒಂದು ಘಟನೆ ನಡೆದಿದೆ.
ನಿತ್ಯ ಮದ್ಯ ಸೇವಿಸಿ ಬಂದು ಈರಪ್ಪ ನಡುವಿನಮನಿ ಜಗಳವಾಡುತ್ತಿದ್ದ ಅಷ್ಟೇ ಅಲ್ಲದೆ ಮಹಿಳೆಯರಿಗೆ ಈರಪ್ಪ ಶಬ್ದಗಳಿಂದ ನಿಂದಿಸುತ್ತಿದ್ದ ಸೋದರ ಮಾವ ಈರಪ್ಪನ ಕಾಟ ಸಹಿಸದೆ ಬೆಂಕಿ ಹಚ್ಚಿಸಲಾಗಿದೆ ಅಳಿಯಂದಿರಾದ ಸುನಿಲ್ ನಡುವಿನಮನಿ ಹಾಗೂ ಮರಿಯಪ್ಪನಿಂದ ಈ ಒಂದು ಕೃತ್ಯ ಎಸೆಗಲಾಗಿದ್ದು ವೀರಪ್ಪನ ಕೈಕಾಲು ಮತ್ತು ಮುಖದ ಬಹುತೇಕ ಭಾಗಗಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮನೆಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳದ ಸೋಲಿಲ್ಲ ಮತ್ತು ಮರೆಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.








