ಬಾಗಲಕೋಟೆ : ಕಬ್ಬಿನ ಬೆಳೆಗೆ ಸರಿಯಾದ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಗುರುವಾರ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ನ್ನು ನಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರು ಗದ್ದನಕೇರಿ ಕ್ರಾಸ್ ಬಂದ ಮಾಡಿದ ಹಿನ್ನೆಲೆ ಹುಬ್ಬಳ್ಳಿ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಇದರಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.
BIG NEWS: ಪುಣೆ ವಿಮಾನ ನಿಲ್ದಾಣದಲ್ಲಿ ಏರ್ ಟೆಲ್ 5ಜಿ ಸೇವೆ ಆರಂಭ | Airtel 5G service
ವೋಟರ್ ಐಡಿ ಅಕ್ರಮ ; ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ : ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ