Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

07/03/2026 6:40 AM

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM

ನಿಮ್ಮ `BPL’ ರೇಷನ್ ಕಾರ್ಡ್ `APL’ ಆಗಿ ಬದಲಾಗಿದೆಯೇ? ಅರ್ಹರಿಗೆ ಮರಳಿ ಪಡೆಯಲು ಅವಕಾಶ

07/03/2026 6:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
KARNATAKA

BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

By kannadanewsnow0918/02/2025 2:25 PM

ವಿಜಯಪುರ: ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಐವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು.

ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್, ನಾಲ್ವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿತ್ತು. ಇಂದು ಪೊಲೀಸರ ವಶದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

07/03/2026 6:40 AM2 Mins Read

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM2 Mins Read

ನಿಮ್ಮ `BPL’ ರೇಷನ್ ಕಾರ್ಡ್ `APL’ ಆಗಿ ಬದಲಾಗಿದೆಯೇ? ಅರ್ಹರಿಗೆ ಮರಳಿ ಪಡೆಯಲು ಅವಕಾಶ

07/03/2026 6:31 AM1 Min Read
Recent News

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

07/03/2026 6:40 AM

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM

ನಿಮ್ಮ `BPL’ ರೇಷನ್ ಕಾರ್ಡ್ `APL’ ಆಗಿ ಬದಲಾಗಿದೆಯೇ? ಅರ್ಹರಿಗೆ ಮರಳಿ ಪಡೆಯಲು ಅವಕಾಶ

07/03/2026 6:31 AM

GOOD NEWS : ರಾಜ್ಯದಲ್ಲಿ 15000 ಶಿಕ್ಷಕರು, ಉಪನ್ಯಾಸಕರು, 3000 ಸಹ ಪ್ರಾಧ್ಯಾಪಕರ ನೇಮಕಾತಿ !

07/03/2026 6:26 AM
State News
KARNATAKA

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

By kannadanewsnow5707/03/2026 6:40 AM KARNATAKA 2 Mins Read

ಬೆಂಗಳೂರು : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇನ್ನು ಮುಂದೆ ಏಕೀಕೃತ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಲು ರಾಜ್ಯ…

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM

ನಿಮ್ಮ `BPL’ ರೇಷನ್ ಕಾರ್ಡ್ `APL’ ಆಗಿ ಬದಲಾಗಿದೆಯೇ? ಅರ್ಹರಿಗೆ ಮರಳಿ ಪಡೆಯಲು ಅವಕಾಶ

07/03/2026 6:31 AM

GOOD NEWS : ರಾಜ್ಯದಲ್ಲಿ 15000 ಶಿಕ್ಷಕರು, ಉಪನ್ಯಾಸಕರು, 3000 ಸಹ ಪ್ರಾಧ್ಯಾಪಕರ ನೇಮಕಾತಿ !

07/03/2026 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.