BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ವಿಜಯಪುರ: ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಐವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ … Continue reading BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ