ಅನರ್ಹಗೊಂಡ ‘ಬಗರ್ ಹುಕುಂ’ ಅರ್ಜಿಗಳ ಮರು ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು:ಸಾಗುವಳಿ ಭೂಮಿ ಮಂಜೂರು ಮಾಡಲು ಬಗರ್ ಹುಕುಂ (ಅಕ್ರಮ) ಯೋಜನೆಯಡಿ ತಿರಸ್ಕರಿಸಿದ ಅರ್ಜಿಗಳನ್ನು ಮರುಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ರಾಜ್ಯ ವಿಧಾನಸಭೆಗೆ ಭರವಸೆ ನೀಡಿದರು. ಸೋಮವಾರದ ಪ್ರಶ್ನೋತ್ತರ ವೇಳೆಯಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅನರ್ಹಗೊಂಡಿರುವ ಅರ್ಜಿಗಳ ಸಂಖ್ಯೆ ಹಾಗೂ ಅನರ್ಹತೆಗೆ ಕಾರಣವೇನು ಎಂದು ವಿಚಾರಿಸಿದರು. ಅಲ್ಪಸಂಖ್ಯಾತರಿಗೆ ಒಟ್ಟು ಬಜೆಟ್‌ನಲ್ಲಿ ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹಮದ್ ಖಾನ್ ಇದಕ್ಕೆ ಪ್ರತಿಕ್ರಿಯಿಸಿದ … Continue reading ಅನರ್ಹಗೊಂಡ ‘ಬಗರ್ ಹುಕುಂ’ ಅರ್ಜಿಗಳ ಮರು ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed