Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಹರೇನ್ ಕನ್ನಡ ಸಂಘ’ದಿಂದ ಕಟ್ಟಡದ ರೂವಾರಿ ‘ಡಾ.ಕೆ.ಪ್ರಕಾಶ್ ಶೆಟ್ಟಿ’ಗೆ ಸನ್ಮಾನ
KARNATAKA

‘ಬಹರೇನ್ ಕನ್ನಡ ಸಂಘ’ದಿಂದ ಕಟ್ಟಡದ ರೂವಾರಿ ‘ಡಾ.ಕೆ.ಪ್ರಕಾಶ್ ಶೆಟ್ಟಿ’ಗೆ ಸನ್ಮಾನ

By kannadanewsnow09

ಬಹರೇನ್: ಬಹರೇನ್ ಕನ್ನಡ ಸಂಘದ ಕಟ್ಟಡದ ರೂವಾರಿಗಳಲ್ಲಿ ಡಾ.ಕೆ ಪ್ರಕಾಶ್ ಶೆಟ್ಟಿ ಕೂಡ ಒಬ್ಬರಾಗಿದ್ದರು. ಅವರ ಸೇವೆಯನ್ನು ಪರಿಗಣಿಸಿ ಬಹರೇನ್ ಕನ್ನಡ ಸಂಘದಿಂದ ಅವರಿಗೆ ಶಾಲುಹೊದಿಸಿ, ಸನ್ಮಾನಿಸಿ ಸತ್ಕರಿಸಲಾಯಿತು.

ಬಹರೇನ್ ಕನ್ನಡ ಸಂಘದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕನ್ನಡ ಸಂಘ ಕಟ್ಟಡಕ್ಕೆ ಮೂಲ ರೂವಾರಿಯಾಗಿ ಕಟ್ಟಡ ನಿರ್ಮಾಣಕ್ಕೆ ಕಾರಣಿಬೂತರಾದ ಡಾ.ಕೆ ಪ್ರಕಾಶ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಬಹರೇನ್ ಕನ್ನಡ ಸಂಘದ ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಕನ್ನಡ ಸಂಘದ ಪದಾಧಿಕಾರಿಗಳು, ಬಹರೇನ್ ಬಂಟರ ಸಂಘದ ಅಧ್ಯಕ್ಷರಾದ ನಿತೇಶ್ ಶೆಟ್ಟಿ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಛೇರ್ಮನ್ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ, ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ, ನಿರೂಪಕ ನಿತೇಶ್ ಶೆಟ್ಟಿ, ಕರಾಟೆ ಪಟು ವಸಂತ ಶೆಟ್ಟಿ ಉಪಸ್ಥಿತರಿದ್ದರು.

ಬಿಜೆಪಿ ಸುಳ್ಳು ಆರೋಪಗಳಿಗೆ ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು ಸಿಕ್ಕಿದೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.