ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ.
ಕಾರ್ಯಕರ್ತನ ಸುನೀಲ್ ಮೇಲೆ ಹತ್ಯೆಗೈದು ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಘಟನೆ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ. ಗಾಯಾಳು ಸುನೀಲ್ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿ ಮೂವರಿಂದ ಹಲ್ಲೆ ನಡೆದಿದೆ.