BIGG BREAKING NEWS: ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರ್ಯಕರ್ತನ ಮೇಲೆ  ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. BREAKING NEWS : ʻಮಾಣಿಕ್ ಷಾ ಪರೇಡ್ ಮೈದಾನʼದಲ್ಲಿ ಸರ್ಕಾರದ ಎಡವಟ್ಟು..! ಟಿಪ್ಪು ಸುಲ್ತಾನ್‌, ರಾಣಿ ಚೆನ್ನಮ್ಮ ಹೆಸರಿನ ದ್ವಾರಕ್ಕೆ ಪೈಟಿಂಗ್   ಕಾರ್ಯಕರ್ತನ ಸುನೀಲ್‌ ಮೇಲೆ ಹತ್ಯೆಗೈದು ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ.  ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಘಟನೆ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಸುನೀಲ್‌ ಪಾರಾಗಿದ್ದಾರೆ. ಗಾಯಾಳು ಸುನೀಲ್‌ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading BIGG BREAKING NEWS: ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ