ಬೆಳಗಾವಿ: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
BIGG NEWS: ಸಚಿವ ಉಮೇಶ್ ಕತ್ತಿ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ
ಕತ್ತಿ ಅವರು ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ತ್ತಿ ಜೊತೆ ಉತ್ತಮ ಒಡನಾಟ ಇತ್ತು. ಈ ಘಟನೆಯಿಂದ ನನಗೆ ತುಂಬಾ ನೋವು ಆಗಿದೆ ಎಂದರು
ಕತ್ತಿ ಅವರು ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು ನಿಷ್ಠೂರತನವೂ ಅವರಲ್ಲಿತ್ತು. ಇವರ ಅಕಾಲಿಕ ನಿಧನದ ಸುದ್ದಿ ತಿಳಿದು ನನಗೆ ದಿಗ್ಬ್ರಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.