BIGG NEWS: ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಳಗಾವಿ: ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಕತ್ತಿ ಅವರು ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ತ್ತಿ ಜೊತೆ ಉತ್ತಮ ಒಡನಾಟ ಇತ್ತು. ಈ ಘಟನೆಯಿಂದ ನನಗೆ ತುಂಬಾ ನೋವು ಆಗಿದೆ ಎಂದರು ಕತ್ತಿ ಅವರು ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು … Continue reading BIGG NEWS: ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಕಂಬನಿ