ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆ

ಮಂಡ್ಯ : ಕೆಎಂಎಫ್ ಸಂಸ್ಥೆಯು ಹಾಲಿನಿಂದ ತಯಾರಿಸುವ ಉಪ ಉತ್ಪನ್ನಗಳ ಮಾದರಿಯಲ್ಲೇ ಕೋಳಿ ಮಾಂಸದ ವಿವಿಧ ಭಾಗಗಳನ್ನು ಪ್ರತ್ಯೇಕಿಸಿ ರಿಟೇಲ್ ಮಳಿಗೆಗಳಲ್ಲಿ ಮಾರಾಟ ಮಾಡುವ ಮಹತ್ವದ ಯೋಜನೆಯನ್ನು ನಮ್ಮ ಒಕ್ಕೂಟವು ಈಗಾಗಲೇ ರೂಪುರೇಷೆ ತಯಾರಿಸಿದೆ ಎಂದು ಒಕ್ಕೂಟದ ನೂತನ ಅಧ್ಯಕ್ಷ ಎಂ.ಆರ್.ಬಾಲಕೃಷ್ಣ ಹೇಳಿದರು. ಇಂದು ಮಂಡ್ಯದ ಮದ್ದೂರು ನಗರದ ಶಿವಪುರದ ಒಕ್ಕೂಟದ ಕಛೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, … Continue reading ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆ